ಉದ್ಯೋಗದಲ್ಲಿ ಕನ್ನಡಿಗರಿಗೇ ಮೊದಲ ಆದ್ಯತೆಗೆ ಆಗ್ರಹ: ಉಪವಾಸ ಸತ್ಯಾಗ್ರಹಕ್ಕೆ ಶಿವಣ್ಣ ಬೆಂಬಲ - ಕನ್ನಡ ಪರ ಹೋರಾಟ
🎬 Watch Now: Feature Video
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕೆಂದು ಆಗ್ರಹಿಸಿ ಇಂದು ಮತ್ತು ನಾಳೆ ಬೆಂಗಳೂರಿನ ರೇಸ್ ಕೋರ್ಸ್ ಬಳಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ನಟ ಶಿವಣ್ಣ ಬೆಂಬಲ ಸೂಚಿಸಿದ್ದಾರೆ. ಕನ್ನಡ ಪರ ಹೋರಾಟಗಾರಿಗೆ ಕೈ ಜೋಡಿಸಿರುವ ಅವರು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಅದ್ಯತೆ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
Last Updated : Aug 14, 2019, 9:22 AM IST