ಪರಿಸರಸ್ನೇಹಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ: ನಟಿ ಪ್ರಿಯಾಂಕಾ ಮನವಿ - ಬೆಂಗಳೂರು ಸುದ್ದಿ
🎬 Watch Now: Feature Video
ಬೆಂಗಳೂರು: ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದೆ. ಕೊರೊನಾ ಹಿನ್ನೆಲೆ, ಈ ಬಾರಿ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸುವಂತೆ ನಟಿ ಪ್ರಿಯಾಂಕಾ ಉಪೇಂದ್ರ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ ಇಲ್ಲದೆ ಹಬ್ಬ ಆಚರಣೆ ಮಾಡುವುದು ನಮಗೆ ಹಾಗೂ ಪ್ರಕೃತಿಗೆ ಒಳ್ಳೆಯದು. ಅದ್ದರಿಂದ ಎಲ್ಲರೂ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಮನವಿ ಮಾಡಿದ್ದಾರೆ.