ಚಿರನಿದ್ರೆಗೆ ಜಾರಿದ 'ಅಪ್ಪು' ಕಂಡು ಬಿಕ್ಕಿ ಬಿಕ್ಕಿ ಅತ್ತ ನಟಿ ರಕ್ಷಿತಾ, ನಿರ್ದೇಶಕ ಪ್ರೇಮ್ - Actress Rakshita Prem cried in front of Appu dead body

🎬 Watch Now: Feature Video

thumbnail

By

Published : Oct 30, 2021, 4:47 PM IST

ನಿನ್ನೆ ಹೃದಯಾಘಾತದಿಂದ ನಟ ಪುನೀತ್​ ರಾಜ್​ಕುಮಾರ್​ ನಿಧನರಾಗಿದ್ದಾರೆ. ಕುಟುಂಬಸ್ಥರು, ಅಪಾರ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ನಟ-ನಟಿಯರು ಸಹ ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ವೇಳೆ ಪುನೀತ್​ ರಾಜ್​ಕುಮಾರ್​ಗೆ ಅಂತಿಮ ನಮನ ಸಲ್ಲಿಸಿದ ನಟಿ ರಕ್ಷಿತಾ ಮತ್ತು ನಿರ್ದೇಶಕ ಪ್ರೇಮ್​ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ನಟಿ ರಕ್ಷಿತಾ ಪುನೀತ್​ ಜತೆ ‘ಅಪ್ಪು’ ಸಿನಿಮಾದಲ್ಲಿ ನಟಿಸಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.