'ಕರೋಡ್ಪತಿ'ಯಲ್ಲಿ 'ಲಕ್ಷಾಧಿಪತಿ'ಯಾದ ಅನಾಮಯ: ಇಲ್ಲಿದೆ ವಿಶೇಷ ಸಂದರ್ಶನ - anamaya in kaun banega crorepati
🎬 Watch Now: Feature Video
'ಕೌನ್ ಬನೇಗಾ ಕರೋಡ್ಪತಿ'ಯಲ್ಲಿ ಉಡುಪಿಯ ವಿದ್ಯಾರ್ಥಿ ಅನಾಮಯ ಯೋಗೇಶ್ ದಿವಾಕರ್ 50 ಲಕ್ಷ ಗೆದ್ದಿದ್ದಾನೆ. ಕೆಬಿಸಿಯ ಈ ವಿಶೇಷ ಸಂಚಿಕೆಯಲ್ಲಿ ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧಿಸಿದ್ದರು. ಈ ಪೈಕಿ ಇಡೀ ದೇಶದಲ್ಲಿ ಆಯ್ಕೆಯಾಗಿದ್ದು ಕೇವಲ ಎಂಟು ಮಕ್ಕಳು. ಅವರಲ್ಲಿ ಅನಾಮಯ ಕೂಡ ಒಬ್ಬನಾಗಿದ್ದ.