'83' ಚಿತ್ರಕ್ಕೆ ರಣ್ವೀರ್ ತಯಾರಿ ಹೇಗಿದೆ ? - ವಿಶ್ವಕಪ್
🎬 Watch Now: Feature Video
1983 ರಲ್ಲಿ ಭಾರತಕ್ಕೆ ವಿಶ್ವಕಪ್ ತಂದುಕೊಟ್ಟ ಕಪಿಲ್ ದೇವ್ ಅವರ ಬಯೋಪಿಕ್ ರೆಡಿಯಾಗುತ್ತಿದೆ. '83' ಟೈಟಲ್ನ ಈ ಚಿತ್ರದಲ್ಲಿ ಬಾಲಿವುಡ್ ನಟ ರಣ್ವೀರ್ ಸಿಂಗ್, ಕಪಿಲ್ದೇವ್ ಅವರ ಪಾತ್ರಕ್ಕೆ ಜೀವ ತುಂಬಲಿದ್ದು, ಆ ಪಾತ್ರಕ್ಕೆ ಬೇಕಾದ ಎಲ್ಲ ತಯಾರಿ ನಡೆಸಿದ್ದಾರೆ. ಈ ಚಿತ್ರದ ಬಗ್ಗೆ ಹಾಗೂ ತಮ್ಮ ಪಾತ್ರದ ತಯಾರಿ ಬಗ್ಗೆ ನಟ ರಣ್ವೀರ್ ಮಾತನಾಡಿದ್ದಾರೆ. ಅವರ ಮಾತುಗಳನ್ನೊಳಗೊಂಡ ಸಂಪೂರ್ಣ ವಿಡಿಯೋ ಇಲ್ಲಿದೆ ನೋಡಿ...