ಕೊರೊನಾ ವಿರುದ್ಧ ಹೋರಾಟಕ್ಕೆ ಜನತೆಗೆ ಕರೆ ನೀಡಿದ್ರು ಡಾಲಿ - ಡಾಲಿ ಧನಂಜಯ್
🎬 Watch Now: Feature Video
ಮಹಾಮಾರಿ ಕೊರೊನಾ ಭೀತಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಏರ್ಪೋರ್ಟ್, ಬಸ್ ನಿಲ್ದಾಣಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಮಧ್ಯೆ ಕೊರೊನಾ ಬಗ್ಗೆ ನಟ ಡಾಲಿ ಧನಂಜಯ್ ಜಾಗೃತಿಯ ಮಾತುಗಳನ್ನಾಡಿದ್ದಾರೆ. ಎಲ್ಲರೂ ಕೊರೊನಾ ವಿರುದ್ಧ ಹೋರಾಡೋಣ, ವದಂತಿಗಳಿಗೆ ಕಿವಿಗೊಡದೇ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನಮ್ಮ ನಮ್ಮ ಮನೆಗಳಲ್ಲೇ ಇರೋಣ.