Exclusive: ಕಮಲ ಮುಡಿತಾರಾ ನಟಿ ರಾಗಿಣಿ ದ್ವಿವೇದಿ..? - exclusive talk with ragini dvivedi
🎬 Watch Now: Feature Video
ಬೆಂಗಳೂರು: ಕೊರೊನಾ ಸಂಕಷ್ಟ ಆರಂಭದಿಂದಲೂ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. ಸಾವಿರಾರು ಮಂದಿಯ ಹೊಟ್ಟೆ ತುಂಬಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ರಾಗಿಣಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ, ಬಿಜೆಪಿಗೆ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬರ್ತಿವೆ. ಈ ಕುರಿತು ನಟಿ ರಾಗಿಣಿ 'ಈಟಿವಿ ಭಾರತ'ದ ಜೊತೆ ಮಾತನಾಡಿದ್ದಾರೆ.