9 ವರ್ಷಗಳ ನಂತ್ರ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಆದ ಎಕ್ಸ್ಕ್ಯೂಸ್ ಮಿ ಸುನೀಲ್! - turtu nirgamana movie
🎬 Watch Now: Feature Video
ಜೋಗಿ ಪ್ರೇಮ್ ನಿರ್ದೇಶನದ ಎಕ್ಸ್ಕ್ಯೂಸ್ ಮಿ ಚಿತ್ರದ ಮೂಲಕ ಪರೋಡಿ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು ನಟ ಸುನೀಲ್ ರಾವ್. ಹಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಇದ್ದ ಅವರು, ಈಗ ಬರೋಬ್ಬರಿ ಒಂಬತ್ತು ವರ್ಷಗಳ ನಂತರ 'ತುರ್ತು ನಿರ್ಗಮನ' ಚಿತ್ರದ ಮೂಲಕ ಚಿತ್ರರಂಗಕ್ಕೆ ಕಂಬ್ಯಾಕ್ ಆಗಿದ್ದಾರೆ. ಇಷ್ಟು ವರ್ಷಗಳಿಂದ ಸುನೀಲ್ ಚಿತ್ರರಂಗದಿಂದ ದೂರ ಉಳಿದಿದ್ಯಾಕೆ? ಈ ಗ್ಯಾಪ್ನಲ್ಲಿ ಏನ್ಮಾಡ್ತಿದ್ರು ಹಾಗೂ ವೈವಾಹಿಕ ಜೀವನದ ಬಗ್ಗೆ ಅವರು ಈಟಿವಿ ಭಾರತ ಜೊತೆ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.