ಚಿರಂಜೀವಿ ಸರ್ಜಾ ಅಂತಿಮ ದರ್ಶನಕ್ಕೆ ಬಂದ ಅಭಿಮಾನಿಗಳ ದಂಡು - ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯಲ್ಲಿ ಜನಸಂದಣಿ,
🎬 Watch Now: Feature Video
ಸ್ವಲ್ಪ ಹೊತ್ತಿನಲ್ಲೇ ಸ್ಯಾಂಡಲ್ವುಡ್ನ ವಾಯುಪುತ್ರ ಚಿರಂಜೀವಿ ಸರ್ಜಾ ಅಂತ್ಯ ಸಂಸ್ಕಾರ ನೆರವೇರಲಿದೆ. ಚಿರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಸಾಕಷ್ಟು ಅಭಿಮಾನಿಗಳು, ಸಿನಿರಂಗದ ನಟ, ನಟಿಯರು ಬರುತ್ತಿದ್ದಾರೆ. ಈ ಕುರಿತು ನಮ್ಮ ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ ನೋಡಿ...