ಕಷ್ಟದ ದಿನಗಳನ್ನ ನೆನೆದು ಕಣ್ಣೀರು ಹಾಕಿದ ಜಗ್ಗೇಶ್ - ಸಿನಿಮಾದಲ್ಲಿ 40 ವರ್ಷ ಪೂರೈಸಿದ ಜಗ್ಗೇಶ್
🎬 Watch Now: Feature Video
40 ವರ್ಷಗಳ ಸಿನಿ ಬದುಕು ಪೂರೈಸಿರುವ ನವರಸ ನಾಯಕ ಜಗ್ಗೇಶ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ತಮ್ಮ ಸಿನಿ ಜರ್ನಿಯನ್ನು ನೆನೆದು ಅವರು ಕಣ್ಣೀರು ಹಾಕಿದ್ದಾರೆ