ದುಬಾರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆಯಂತೆ ಉಪ್ಪಿ ಅಭಿನಯದ ಕಬ್ಜ ಸಿನಿಮಾ - ಕಬ್ಜ ಸಿನಿಮಾ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5749847-thumbnail-3x2-giri.jpg)
ರಿಯಲ್ ಸ್ಟಾರ್ ಉಪೇಂದ್ರ ಮತ್ತು ಆರ್.ಚಂದ್ರು ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಸಿನಿಮಾ ಕಬ್ಜ. ಈ ಚಿತ್ರ ಬಹುಭಾಷೆಯಲ್ಲಿ ತಯಾರಾಗುತ್ತಿದ್ದು, ದುಬಾರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಈಗಾಗಲೇ ದುಬಾರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ಆ್ಯಕ್ಷನ್ ಸೀನ್ಗಳೇ ಹೆಚ್ಚಾಗಿವೆಯಂತೆ. ಸಿನಿಮಾ ಬಗ್ಗೆ ಕಬ್ಜ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ.