ಪುರಿ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ನಟಿ ಕಂಗನಾ - ಬಾಲಿವುಡ್ ನಟಿ ಕಂಗನಾ ರಣಾವತ್ ಲೇಟೆಸ್ಟ್ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10687884-thumbnail-3x2-bngjpg.jpg)
ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಒಡಿಶಾದಲ್ಲಿರುವ ಪುರಿ ಜಗನ್ನಾಥ್ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುರಿ ಜಗನ್ನಾಥ್ ದೇವರ ದರ್ಶನದಿಂದ ಪುನೀತಳಾಗಿದ್ದೇನೆ. ಈ ಹೊಸ ವರ್ಷವು ದೇಶದ ಜನರಿಗೆ ಯಾವುದೇ ದುಃಖವನ್ನು ನೀಡದೆ ಸಂತೋಷವನ್ನು ನೀಡುವಂತೆ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದರು.