ಸ್ನೇಹಿತರ ಗಲಾಟೆ ಬಗ್ಗೆ ಮತ್ತೊಮ್ಮೆ ಮೌನ ಮುರಿದ ರಾಗಿಣಿ

🎬 Watch Now: Feature Video

thumbnail

By

Published : Apr 6, 2019, 1:26 PM IST

ಕಳೆದ ಕೆಲ ದಿನಗಳ ಹಿಂದೆ ನಟಿ ರಾಗಿಣಿ ಸ್ನೇಹಿತರಿಬ್ಬರು ಪರಸ್ಪರ ಬಡಿದಾಡಿಕೊಂಡಿದ್ದರು. ಗಾಂಧಿನಗರದಲ್ಲಿ ಈ ಗಲಾಟೆ ಹಲವು ಗಾಳಿಸುದ್ದಿಗಳಿಗೆ ಕಾರಣವಾಗಿತ್ತು. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ರಾಗಿಣಿ ಸ್ಪಷ್ಟನೆ ನೀಡಿದ್ದರು. ಇದೀಗ ಮತ್ತೊಮ್ಮೆ ಮಾಧ್ಯಮಗಳ ಜತೆ ಅಂದು ನಡೆದ ಗಲಾಟೆ ಬಗ್ಗೆ ಮಾತನಾಡಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಒಂದು ದಶಕ ಪೂರೈಸಿದ ಖುಷಿಯಲ್ಲಿರುವ ತುಪ್ಪದ ಬೆಡಗಿ ಏನೆಲ್ಲಾ ಮಾತಾಡಿದ್ರು ಎಂಬುದು ಇಲ್ಲಿದೆ ನೋಡಿ...

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.