ರಾಬರ್ಟ್ ಸಿನಿಮಾ ಬಿಡುಗಡೆ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ - ನಟ ದರ್ಶನ್ ಅಭಿನಯದ ಚಿತ್ರ ರಾಬರ್ಟ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10959987-thumbnail-3x2-bngjpg.jpg)
ಕನ್ನಡ ಚಿತ್ರರಂಗ ಮಾತ್ರವಲ್ಲದೇ ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಟಾಕ್ ಆಗಿದ್ದ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಕರ್ನಾಟಕದ ಬಹುತೇಕ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿದ್ದು, ಕೆಜಿ ರಸ್ತೆಯ ಸಂತೋಷ್ ಚಿತ್ರಮಂದಿರದಲ್ಲಿ ತೆರೆಗೆ ಅಪ್ಪಳಿಸಿದೆ. ಸದ್ಯ ಚಿತ್ರಮಂದಿರ ಬಳಿ ಅಭಿಮಾನಿಗಳ ಸಂಭ್ರಮ ಜೋರಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ.