ಜಮೀನು ವಿಚಾರವಾಗಿ ಗಲಾಟೆ: ಪೊಲೀಸ್ ಠಾಣೆಗೆ ಭೇಟಿ ನೀಡಿದ ರಾಕಿಂಗ್​ ಸ್ಟಾರ್​ ಯಶ್​​ - Yash visited dudda police station

🎬 Watch Now: Feature Video

thumbnail

By

Published : Mar 9, 2021, 7:07 PM IST

Updated : Mar 9, 2021, 9:13 PM IST

ಜಮೀನು ವಿಚಾರದಲ್ಲಿ ಯಶ್​ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದ ಕಾರಣ, ರಾಕಿಂಗ್ ಸ್ಟಾರ್​ ಯಶ್​ ಇಂದು ಹಾಸನದ ದುದ್ದ ಪೊಲೀಸ್ ಠಾಣೆಗೆ ಭೇಟಿ ನೀಡಿದ್ರು. ಹಾಸನದಲ್ಲಿನ ತಮ್ಮ ಜಮೀನಿನ ಬಳಿ ಜೆಸಿಬಿ ಮೂಲಕ ಕೆಲಸ ಮಾಡಿಸುತ್ತಿದ್ದಾಗ ಗ್ರಾಮಸ್ಥರೊಂದಿಗೆ ಮಾತಿನ ಚಕಮಕಿ ನಡೆದಿತ್ತು. ಇದರ ಕುರಿತಾಗಿ ಮಾಹಿತಿ ಪಡೆದುಕೊಳ್ಳಲು ಅವರು ಪೊಲೀಸ್ ಠಾಣೆಗೆ ಆಗಮಿಸಿದರು.
Last Updated : Mar 9, 2021, 9:13 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.