ಗಲ್ಲಿಗೇರಿದ ನಿರ್ಭಯಾ ಹಂತಕರು: ನಟಿ ಪ್ರಣೀತಾ ಹೇಳಿದ್ದೇನು? - ಗಲ್ಲಿಗೇರಿದ ನಿರ್ಭಯಾ ಹಂತಕರು
🎬 Watch Now: Feature Video
ಇಂದು ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಿದ್ದು, ಈ ಸಂಬಂಧ ನಟಿ ಪ್ರಣೀತಾ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಬರಲು ನಿರ್ಭಯಾ ಅವರ ತಾಯಿಯೇ ಕಾರಣರಾಗಿದ್ದಾರೆ. ಈ ತೀರ್ಪಿನಿಂದ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಕಡಿಮೆ ಆಗಲಿವೆ ಎಂದಿದ್ದಾರೆ. ಅಲ್ಲದೆ ಇಂತಹ ತೀರ್ಪು ಬಂದಿದ್ದಕ್ಕೆ ಧನ್ಯವಾದ ಸಲ್ಲಿಸುವ ಮೂಲಕ ಪ್ರಣೀತಾ ಸಂತಸ ವ್ಯಕ್ತಪಡಿಸಿದ್ದಾರೆ.