ಮುಂಬೈ ಏರ್ಪೋರ್ಟ್ನಲ್ಲಿ ಸಿನಿಮಾ ತಾರೆಯರ ಕಲರವ - ಮುಂಬೈನ ವಿಮಾನ ನಿಲ್ದಾಣದಲ್ಲಿ ರವೀನಾ ಟಂಡನ್
🎬 Watch Now: Feature Video
ಮುಂಬೈನ ವಿಮಾನ ನಿಲ್ದಾಣದಲ್ಲಿ ನಟರಾದ ವಿಕ್ಕಿ ಕೌಶಲ್, ಬಾಲಿವುಡ್ ನಟಿ ರವೀನಾ ಟಂಡನ್ ಮತ್ತು ಸೌತ್ ಬ್ಯೂಟಿ ಸಮಂತಾ ಅಕ್ಕಿನೇನಿ ಕಾಣಿಸಿಕೊಂಡಿದ್ದರೆ, ಕಾರ್ತಿಕ್ ಆರ್ಯನ್ ಮತ್ತು ಕಿಯಾರಾ ಅಡ್ವಾಣಿ ಜುಹುದಲ್ಲಿನ ನೃತ್ಯ ತರಗತಿಯ ಹೊರಗೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ.