ಧ್ರುವ ಸರ್ಜಾನ 'ಪೊಗರು' ನೋಡಿ ಪ್ರೇಕ್ಷಕರು ಹೇಳಿದ್ದೇನು! - ಧ್ರುವ ಸರ್ಜಾ ನಡನೆಯ ಪೊಗರು

🎬 Watch Now: Feature Video

thumbnail

By

Published : Feb 19, 2021, 4:43 PM IST

ರಾಜ್ಯಾದ್ಯಂತ 1000 ಚಿತ್ರಮಂದಿರಗಳಲ್ಲಿ ಪೊಗರು ಸಿನಿಮಾ ತೆರೆ ಕಂಡಿದೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಸಾವಿರಾರು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಸ್ವತಃ ಧ್ರುವ ಸರ್ಜಾ ಕೂಡ ಸಿನಿಮಾ ನೋಡಲು ನರ್ತಕಿ ಚಿತ್ರಮಂದಿರಕ್ಕೆ ಬಂದಿದ್ರು. ಥಿಯೇಟರ್​​ನಲ್ಲಿ ಸಿನಿಮಾ ನೋಡಿದ ಅಭಿಮಾನಿಗಳು ಔಟ್ ಅಂಡ್ ಔಟ್ ಆ್ಯಕ್ಷನ್ ಜೊತೆಗೆ ಪಂಚಿಂಗ್ ಡೈಲಾಗ್​ಗೆ ಫಿದಾ ಆಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.