ಪಾಪ್ ಕಾರ್ನ್ ಮಂಕಿ ಟೈಗರ್ ರಿಲೀಸ್: ಮಂಕಿಸೀನನ ಅಭಿನಯಕ್ಕೆ ಪ್ರೇಕ್ಷಕ ಖುಷ್
🎬 Watch Now: Feature Video
ಟಗರು ಚಿತ್ರದ ನಂತರ ಸುಕ್ಕ ಸೂರಿ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ನಲ್ಲಿ ಪಾಪ್ಕಾರ್ನ್ ಮಂಕಿ ಟೈಗರ್ ಚಿತ್ರ ಮೂಡಿ ಬಂದಿದೆ. ಈ ಚಿತ್ರ ಇಂದು ಬರೋಬ್ಬರಿ 300 ಚಿತ್ರ ಮಂದಿರಗಳಲ್ಲಿ ರಿಲೀಸ್ ಆಗಿದೆ. ಮಂಕಿ ಸೀನನನ್ನು ನೋಡಿದ ಪ್ರೇಕ್ಷಕ ಪ್ರಭುಗಳು ಸಿನಿಮಾಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.