thumbnail

By

Published : Sep 2, 2020, 3:53 PM IST

ETV Bharat / Videos

ಇಂದ್ರಜಿತ್​ ಲಂಕೇಶ್, ಪ್ರಶಾಂತ್ ಸಂಬರ್ಗಿ ವಿರುದ್ಧ ಪ್ರವೀಣ್ ಕುಮಾರ್ ಕಿಡಿ

ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಸ್ಯಾಂಡಲ್​​ವುಡ್​ನಲ್ಲಿ ಡ್ರಗ್ಸ್​ ದಂಧೆ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಚಿತ್ರರಂಗದಲ್ಲಿ ಕೆಲವರು ಡ್ರಗ್ಸ್​​​​ಗೆ ದಾಸರಾಗಿದ್ದಾರೆ ಎಂದು ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹಾಗೂ ಪ್ರಶಾಂತ್ ಸಂಬರ್ಗಿ ವಿರುದ್ಧ ಪ್ರವೀಣ್ ಕುಮಾರ್ ಕಿಡಿ ಕಾರಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.