ಬೇಡಿಕೆ ಈಡೇರುವವರೆಗೂ ಚಿತ್ರಪ್ರದರ್ಶನ ಇಲ್ಲ: ರಾಜರಾಮ್ - ರಾಜ್ಯದಲ್ಲಿ ಚಿತ್ರಪ್ರದರ್ಶನ ಇಲ್ಲ

🎬 Watch Now: Feature Video

thumbnail

By

Published : Oct 15, 2020, 6:07 PM IST

ಮೈಸೂರು: ಇಂದಿನಿಂದ ದೇಶಾದ್ಯಂತ ಚಿತ್ರಮಂದಿರಗಳು ಓಪನ್ ಆಗಿವೆ. ಆದರೆ, ಮೈಸೂರು ಹಾಗೂ ಬೆಂಗಳೂರು ಹೊರತು ಪಡಿಸಿ ನಮ್ಮ ಬೇಡಿಕೆಗಳು ಈಡೇರುವವರೆಗೆ ರಾಜ್ಯಾದ್ಯಂತ ಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನ ಇರುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಹಾಮಂಡಳಿಯ ಉಪಾಧ್ಯಕ್ಷ ರಾಜರಾಮ್ ಈಟಿವಿ ಭಾರತ್​​ಗೆ ತಿಳಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.