ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಬಾಲಿವುಡ್ ನಟಿ ರಾಖಿ ಸಾವಂತ್ - ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಬಾಲಿವುಡ್ ನಟಿ ರಾಖಿ ಸಾವಂತ್
🎬 Watch Now: Feature Video
ಮಹಾರಾಷ್ಟ್ರದಲ್ಲಿ ಕೊರೊನಾ ಆರ್ಭಟದ ನಡುವೆ ಬಾಲಿವುಡ್ ನಟಿ ರಾಖಿ ಸಾವಂತ್ ವರ್ತನೆ ಅಭಿಮಾನಿಗಳಿಗೆ ಆಶ್ಚರ್ಯ ಉಂಟು ಮಾಡಿದೆ. ಮುಂಬೈ ನಗರದಲ್ಲಿ ಪಿಪಿಇ ಕಿಟ್ ಧರಿಸಿ ಬಾಲಿವುಡ್ ನಟಿ ರಾಖಿ ಸಾವಂತ್ ಓಡಾಡುತ್ತಿದ್ದಾರೆ. ಇದು ನೋಡುಗರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.