'ಯುವರತ್ನ'ದ ಬಗ್ಗೆ ರಂಗಾಯಣ ರಘು ಮನದಾಳ.. ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಏನ್ ಹೇಳಿದ್ರು! - ರಂಗಾಯಣ ರಘು ಮಾತು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11089938-thumbnail-3x2-wdfdfdfd.jpg)
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಬಹು ನಿರೀಕ್ಷಿತ ಯುವರತ್ನ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಚಿತ್ರತಂಡ ವಿಶೇಷ ಕಾರ್ಯಕ್ರಮ ನಡೆಸಿ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದೆ. ಚಿತ್ರದಲ್ಲಿ ರಂಗಾಯಣ ರಘು ಭಾಗಿಯಾಗಿ ಮಾತನಾಡಿದ್ರು. ಅಪ್ಪು ಸರ್ ಜೊತೆ ಸೇರಿ ಕೆಲಸ ಮಾಡಿದ್ದಕ್ಕಾಗಿ ಧನ್ಯವಾದಗಳು ಎಂದ ರಘು, ವಿಶೇಷವಾಗಿ ಹಾಸ್ಯ ಚಟಾಕಿ ಹಾರಿಸಿದ್ರು.