ರಾಬರ್ಟ್ ಪ್ರೀ ರಿಲೀಸ್ ಕಾರ್ಯಕ್ರಮ: ಡೈಲಾಗ್ ಹೊಡೆದು ಮನರಂಜಿಸಿದ ಶಂಕರ್, ವಿನೋದ್ - ಹುಬ್ಬಳ್ಳಿಯಲ್ಲಿ ನಡೆದ ರಾಬರ್ಟ್ ಚಿತ್ರದ ಪ್ರಿ-ರಿಲೀಸ್ ಕಾರ್ಯಕ್ರಮ
🎬 Watch Now: Feature Video
ಹುಬ್ಬಳ್ಳಿಯಲ್ಲಿ ನಡೆದ ರಾಬರ್ಟ್ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗಯಾಗಿತ್ತು. ಈ ವೇಳೆ, ನಟ ರವಿ ಶಂಕರ್, ವಿನೋದ್ ಪ್ರಭಾಕರ್ ಡೈಲಾಗ್ ಹೊಡೆದು ಜನರನ್ನು ರಂಜಿಸಿದರು.