ಧ್ರುವ ಸರ್ಜಾ ಫಾರ್ಮ್ಹೌಸ್ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ - ಧ್ರುವ ಸರ್ಜಾ ಫಾರ್ಮ್ಹೌಸ್
🎬 Watch Now: Feature Video
ಯುವ ನಟ ಚಿರಂಜೀವಿ ಸರ್ಜಾ ಇಹಲೋಕ ತ್ಯಜಿಸಿದ್ದಾರೆ. ಇಂದು ನಾಯ್ಡು ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಲಿದ್ದು, ಅದಕ್ಕಾಗಿ ರಾಮನಗರದ ಕನಕಪುರ ಬಳಿಯ ನೆಲಗುಳಿಯಲ್ಲಿರುವ ಧ್ರುವ ಸರ್ಜಾ ಅವರ ಫಾರ್ಮ್ಹೌಸ್ನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಬಸವನಗುಡಿಯ ಚಿರು ನಿವಾಸದಲ್ಲಿ ಅಂತಿಮ ದರ್ಶನಕ್ಕಿಡಲಾಗಿದ್ದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಫಾರ್ಮ್ಹೌಸ್ನಲ್ಲಿ ಮಾಡಲಾಗುತ್ತಿರುವ ಸಿದ್ಧತೆಗಳ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.