ಬಾಣಸಿಗನಾದ ಬ್ಯಾಡ್ ಬಾಯ್: ಈರುಳ್ಳಿ ಉಪ್ಪಿನಕಾಯಿ ಮಾಡಿದ ಸಲ್ಲು! - ಬಾಲಿವುಡ್ ನಟ ಸಲ್ಮಾನ್ ಖಾನ್
🎬 Watch Now: Feature Video
ಬಾಲಿವುಡ್ ನಟ ಸಲ್ಮಾನ್ ಖಾನ್ ಇನ್ಸ್ಟಾಗ್ರಾಮ್ನಲ್ಲಿ ಅಭಿಮಾನಿಗಳಿಗಾಗಿ ಈರುಳ್ಳಿ ಉಪ್ಪಿನಕಾಯಿಯನ್ನು ಮಾಡಿ ತೋರಿಸಿದ್ದಾರೆ. ಇವರ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಕಪ್ಪು ಟೀಶರ್ಟ್ ಹಾಗೂ ಕೆಂಪು ಪ್ಯಾಂಟ್ ಧರಿಸಿರುವ ಸಲ್ಮಾನ್, ಫ್ರೆಂಚ್ ಗಡ್ಡ ಬಿಟ್ಟುಕೊಂಡು ಬಾಣಸಿಗನಾಗಿ ಕಾಣಿಸಿಕೊಂಡಿದ್ದಾರೆ.