ಶಿಲ್ಪಾ ಶೆಟ್ಟಿ ಮಗಳು ಸಮಿಶಾ ಹುಟ್ಟುಹಬ್ಬದ ಸಂಭ್ರಮ: ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ - ಶಿಲ್ಪಾ ಶೆಟ್ಟಿ ಮಗಳು ಸಮಿಶಾ
🎬 Watch Now: Feature Video
ಮುಂಬೈ: ಬಾಲಿವುಡ್ ನಟಿ, ಕುಡ್ಲದ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಮಗಳು ಸಮಿಶಾ ಮೊದಲನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಇದೇ ಸಂದರ್ಭದಲ್ಲಿ ಕುಟುಂಬ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿತು. ಕುಟುಂಬ ಸಮೇತವಾಗಿ ಪ್ರಸಿದ್ಧ ದೇಗುಲಕ್ಕೆ ಭೇಟಿ ನೀಡಿ, ವಿಘ್ನ ನಿವಾರಕನ ದರ್ಶನ ಪಡೆದುಕೊಂಡರು.