ಜನತಾ ಕರ್ಫ್ಯೂ: ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್ - sandalwood starts
🎬 Watch Now: Feature Video
ಕೊರೊನಾ ವೈರಸ್ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಇಂದು ಪ್ರಧಾನಿ ದೇಶದಲ್ಲಿ ಜನತಾ ಕರ್ಫ್ಯೂಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ದೇಶದ ಜನತೆ ಜನತಾ ಕರ್ಪ್ಯೂವನ್ನು ಯಶಸ್ವಿಗೊಳಿಸಿದ್ದಾರೆ. ಸ್ಯಾಂಡಲ್ವುಡ್ನ ಸ್ಟಾರ್ಗಳಾದ ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್, ಕಿಚ್ಚ ಸುದೀಪ್, ತುಪ್ಪದ ಬೆಡದಿ ರಾಗಿಣಿ, ಶ್ರೀಮುರುಳಿ ಮನೆಯಿಂದ ಹೊರಬಂದು ಚಪ್ಪಾಳೆ ತಟ್ಟಿ ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಿದ್ದಾರೆ.