ಕೊರೊನಾ ಎರಡನೇ ಅಲೆ ಬಗ್ಗೆ ಕೈ ಮುಗಿದು ಹ್ಯಾಟ್ರಿಕ್ ಹೀರೋ ಹೇಳಿದ್ದೇನು! - shivrajkumar latest video

🎬 Watch Now: Feature Video

thumbnail

By

Published : Mar 26, 2021, 1:47 PM IST

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಶುರುವಾಗ್ತಿದೆ. ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮತ್ತೆ ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಆಗುತ್ತಾ ಎಂಬ ಚರ್ಚೆಗಳು ನಡೆಯತ್ತಿದೆ. ಈ ಬಗ್ಗೆ ನಟ ಶಿವರಾಜ್ ಕುಮಾರ್ ಜನರಲ್ಲಿ ಹಾಗೂ ಅಭಿಮಾನಿಗಳಲ್ಲಿ ಕೈ ಮುಗಿದು ಒಂದು ಮನವಿ ಮಾಡಿದ್ದಾರೆ. ಕೊರೊನಾ ಎರಡನೇ ಅಲೆ ಶುರುವಾಗುತ್ತಿದೆ. ಮತ್ತೆ ಲಾಕ್​ಡೌನ್ ಆಗೋದು ಬೇಡ, ದಯಮಾಡಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸೋಣ ಅಂತಾ ಶಿವರಾಜ್ ಕುಮಾರ್ ಕೈ ಮುಗಿದು ಕೇಳಿಕೊಂಡಿದ್ದಾರೆ. ಸದ್ಯ ಭಜರಂಗಿ 2 ಸಿನಿಮಾದ ಜಪ ಮಾಡುತ್ತಿರುವ ಶಿವರಾಜ್ ಕುಮಾರ್ ಈ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿರೋದು ಖುಷಿಯ ವಿಷಯ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.