ವಿಡಿಯೋ ಕಾಲ್ ಮೂಲಕ ಮಕ್ಕಳಿಗೆ ಧೈರ್ಯ ತುಂಬಿದ ಕಿಚ್ಚ ಸುದೀಪ್ - ಹರಿಜನ ಸರ್ಕಾರಿ ಶಾಲೆಗೆ ಕಿಚ್ಚ ಸುದೀಪ್

🎬 Watch Now: Feature Video

thumbnail

By

Published : Mar 17, 2021, 4:45 PM IST

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹರಿಜನ ಶಾಲೆಯ ಸಮಸ್ಯೆಗಳಿಗೆ ಸ್ಪಂದಿಸಿದ ಕಿಚ್ಚ ಸುದೀಪ್, ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗು ಸಿಬ್ಬಂದಿ ಜೊತೆ ವಿಡಿಯೋ ಕರೆ ಮೂಲಕ ಸಂವಾದ ನಡೆಸಿದರು. ಈ ವೇಳೆ ಅವರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು. ಸುದೀಪ್ ಮಾತುಗಳಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಂತಸಗೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.