ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ವಿಶ್ - ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
🎬 Watch Now: Feature Video
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 60ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ. ನಿಮಗೆ ಆರೋಗ್ಯ ಮತ್ತು ಆಯಸ್ಸು ಜಾಸ್ತಿ ಜಾಸ್ತಿ ಸಿಗಲಿ. ಅದರೊಟ್ಟಿಗೆ ಹೆಚ್ಚು ಸಂತೋಷ ಸಿಗಲಿ ಎಂದು ವಿಶ್ ಮಾಡಿದ್ದಾರೆ.