ತಮ್ಮ ಮುಂದಿನ ಸವಾಲುಗಳ ಬಗ್ಗೆ ಮಾತನಾಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ - ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು

🎬 Watch Now: Feature Video

thumbnail

By

Published : Jan 2, 2020, 7:06 PM IST

Updated : Jan 2, 2020, 11:11 PM IST

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಟ, ನಿರ್ದೇಶಕ ಸುನೀಲ್ ಪುರಾಣಿಕ್ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಂದಿನಿ ಲೇಔಟ್​ನ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತ್ರ ಸುನೀಲ್ ಪುರಾಣಿಕ್ ತಮ್ಮ ಮುಂದಿನ ಸವಾಲುಗಳ ಬಗ್ಗೆ ಈಟಿವಿ ಭಾರತದ ಜೊತೆ ಮಾಹಿತಿ ಹಂಚಿಕೊಂಡ್ರು.
Last Updated : Jan 2, 2020, 11:11 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.