ಬಾಲಕನಿಂದ ಕಿರುಕುಳಕ್ಕೊಳಗಾಗಿದ್ದರಂತೆ ಮಾಜಿ ಭುವನಸುಂದರಿ ಸುಷ್ಮಿತಾ ಸೇನ್!

🎬 Watch Now: Feature Video

thumbnail

By

Published : Feb 3, 2021, 6:08 PM IST

ಮುಂಬೈ: ​ಬಾಲಿವುಡ್ ನಟಿ ಹಾಗೂ ಮಾಜಿ ಭುವನ ಸುಂದರಿ ಸುಷ್ಮಿತಾ ಸೇನ್ ತಾವು 15 ವರ್ಷದ ಬಾಲಕನೊಬ್ಬನಿಂದ ಲೈಂಗಿಕ ಕಿರುಕುಳಕ್ಕೊಳಗಾಗಿರುವುದಾಗಿ ಹೇಳಿಕೊಂಡಿದ್ದಾರೆ. ಮಹಿಳಾ ಸುರಕ್ಷತಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈ ಮಾಹಿತಿ ಹೊರಹಾಕಿದ್ದಾರೆ. ಆರು ತಿಂಗಳ ಹಿಂದೆ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ 15 ವರ್ಷದ ಬಾಲಕನೋರ್ವ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದ ಎಂದು ಹೇಳಿದ್ದಾರೆ. ಜತೆಗೆ ಆತನಿಗೆ ವಾರ್ನ್ ಮಾಡಿದ್ದರಿಂದ ತನ್ನ ತಪ್ಪೊಪ್ಪಿಕೊಂಡು ಕ್ಷಮೆಯಾಚನೆ ಮಾಡಿದ್ದಾಗಿ ಅವರೇ ಹೇಳಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.