ತಾನಾಜಿ ಸಿನಿಮಾ ಪ್ರದರ್ಶನ ಮಾಡದಂತೆ ಪ್ರತಿಭಟನೆ - ಹಿಂದಿಯ ತಾನಾಜಿ ಸಿನಿಮಾ
🎬 Watch Now: Feature Video
ಕಲಬುರಗಿ : ತಾನಾಜಿ ಚಿತ್ರ ಪ್ರದರ್ಶನ ವಿರೋಧಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ನಗರದ ಶೆಟ್ಟಿ ಚಿತ್ರಮಂದಿರದ ಮುಂದೆ ಪ್ರತಿಭಟನೆ ಮಾಡಿದರು. ಮಹಾರಾಷ್ಟ್ರದಲ್ಲಿ ಕನ್ನಡದ ಅವನೇ ಶ್ರೀಮನ್ನಾರಾಯಣ ಚಿತ್ರದ ಪೋಸ್ಟರ್ ಹರಿದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಗಡಿ ವಿಚಾರವಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಶಿವಸೇನೆ ಮುಖಂಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ತಾನಾಜಿ ಚಿತ್ರ ಪ್ರದರ್ಶನಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದಿರುವಂತೆ ಆಗ್ರಹಿಸಿದರು.