ನಟಿ ತಾರಾ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ - ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4085764-thumbnail-3x2-tara.jpg)
ಬೆಂಗಳೂರಿನ ಜೆಪಿ ನಗರದಲ್ಲಿರುವ ನಟಿ ತಾರಾ ಅನುರಾಧ ಅವರ ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಭಕ್ತಿಭಾವದಿಂದ ಲಕ್ಷ್ಮೀ ಪೂಜೆ ಶಾಸ್ತ್ರೋಕ್ತವಾಗಿ ನಡೆಯಿತು. ಮನೆ ಮಂದಿಯೆಲ್ಲ ಭಕ್ತಿಯಿಂದ ಪೂಜೆಯಲ್ಲಿ ಪಾಲ್ಗೊಂಡಿದ್ದರು.