ಪ್ರವಾಹ ಸಂತ್ರಸ್ತರಿಗಾಗಿ ನಟಿ ತಾರಾ ಪ್ರಾರ್ಥನೆ - ತಾರಾ ಅನುರಾಧಾ ಪ್ರಾರ್ಥನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4087480-thumbnail-3x2-tara.jpg)
ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗಾಗಿ ನಟಿ ತಾರಾ ಅನುರಾಧಾ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಂದು ತಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಪೂಜೆ ಮಾಡಿರುವ ಅವರು, ಸಂಕಷ್ಟದಲ್ಲಿರುವ ಜನರ ರಕ್ಷಣೆಗೆ ವಿಶೇಷ ಪೂಜೆ ಮಾಡಿದ್ದಾರೆ.