ಚಿರು ಅಂತಿಮ ಯಾತ್ರೆಗೆ ಸಕಲ ಸಿದ್ಧತೆ: ಪ್ರತ್ಯಕ್ಷ ವರದಿ - ನಟ ಚಿರಂಜೀವಿ ಸರ್ಜಾ ಅಂತ್ಯ ಸಂಸ್ಕಾರ
🎬 Watch Now: Feature Video
ನಟ ಚಿರಂಜೀವಿ ಸರ್ಜಾ ಅಂತ್ಯ ಸಂಸ್ಕಾರ ಮಧ್ಯಾಹ್ನ 2 ಗಂಟೆ ವೇಳೆಗೆ ನೆಲಗುಳಿಯಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ನಲ್ಲಿ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಬೆಂಗಳೂರಿನಿಂದ 11 ಗಂಟೆಗೆ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲು ವಿಶೇಷ ಶ್ರದ್ಧಾಂಜಲಿ ವಾಹನ ಸಿದ್ಧವಾಗಿದೆ. ಈ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ.