'ದಸ್ವಿ' ಚಿತ್ರೀಕರಣದ ವಿಡಿಯೋ ಹಂಚಿಕೊಂಡ ಯಾಮಿ ಗೌತಮ್

By

Published : Mar 24, 2021, 7:36 AM IST

thumbnail
ಮುಂಬೈ: ಬಾಲಿವುಡ್ ಚಿತ್ರರಂಗದ ಪ್ರಮುಖ ನಟಿ ಯಾಮಿ ಗೌತಮ್ ಅವರು ತಮ್ಮ ಮುಂಬರುವ ಚಿತ್ರ 'ದಸ್ವಿ' ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ. ಸಿನಿಮಾ ಚಿತ್ರೀಕರಣದ ಕುರಿತಾದ ವಿಡಿಯೋವೊಂದನ್ನು ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನು ಬಾಲಿವುಡ್ ನಟ ಅಭಿಷೇಕ್ ಬಚ್ಚನ್ 'ದಸ್ವಿ' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದು, ದಿನೇಶ್ ವಿಜನ್ ಮತ್ತು ಜಿಯೋ ಸ್ಟುಡಿಯೋ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.