ಯಶ್ ಹುಟ್ಟುಹಬ್ಬದ ಪ್ರಯುಕ್ತ ಸಂತ್ರಸ್ತರಿಗೆ ಹೊದಿಕೆ ವಿತರಿಸಿದ ಅಭಿಮಾನಿಗಳು! - ಹಾವೇರಿ ಯಶ್ ಅಭಿಮಾನಿಗಳು
🎬 Watch Now: Feature Video

ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ಯಶ್ ಅಭಿಮಾನಿಗಳು ರಾಕಿಂಗ್ ಸ್ಟಾರ್ ಜನ್ಮದಿನಾಚರಣೆಯನ್ನ ವಿಭಿನ್ನವಾಗಿ ಆಚರಿಸಿದರು. ಅಂಗನವಾಡಿಗೆ ತೆರಳಿದ ಅಭಿಮಾನಿಗಳು, ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಿಸಿದರು. ಅಲ್ಲದೆ ನೆರೆ ಸಂತ್ರಸ್ತರಿಗೆ ಹೊದಿಕೆ ವಿತರಿಸುವ ಮೂಲಕ ಯಶ್ ಹುಟ್ಟುಹಬ್ಬ ಆಚರಿಸಿದರು.