ರೋಹಿತ್ ಶರ್ಮಾ ಬಾಲ್ಯದ ಕೋಚ್ ಜೊತೆ ಈಟಿವಿ ಮಾತು - ರೋಹಿತ್ ಶರ್ಮಾ.ಬಾಲ್ಯದ ಕೋಚ್
🎬 Watch Now: Feature Video
ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಓಪನರ್ ರೋಹಿತ್ ಶರ್ಮಾರ ಬಾಲ್ಯದ ಕೋಚ್ ದಿನೇಶ್ ಲಾಡ್ ಈಟಿವಿ ಭಾರತ್ದೊಂದಿಗೆ ಮಾತನಾಡಿದ್ದು, ಹಿಟ್ಮ್ಯಾನ್ ರೋಹಿತ್ ಶರ್ಮಾ ಕುರಿತು ಕೆಲವೊಂದು ಮಹತ್ವದ ಮಾಹಿತಿ ತಿಳಿಸಿದ್ದಾರೆ.
ಐಪಿಎಲ್ನಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದ ಶರ್ಮಾ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಲು ಏನು ಕಾರಣ? ಅವರು ಈ ಹಿಂದೆ ಯಾವ ಆರ್ಡರ್ನಲ್ಲಿ ಬ್ಯಾಟ್ ಬೀಸುತ್ತಿದ್ದರು? ವಿಶ್ವಕಪ್ಗೂ ತೆರಳುವ ಮುನ್ನ ರೋಹಿತ್ಗೆ ಕೋಚ್ ಹೇಳಿರುವ ಮಾತುಗಳೇನು? ಎಂಬೆಲ್ಲಾ ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ.