ಕೆ.ಎಲ್.ರಾಹುಲ್ ಓರ್ವ ಶಾಂತ ವ್ಯಕ್ತಿ: ಈಟಿವಿ ಭಾರತದ ಜೊತೆ ರವಿ ಬಿಷ್ಣೋಯಿ ಮಾತು - ಐಪಿಎಲ್ 2020
🎬 Watch Now: Feature Video
ಹೈದರಾಬಾದ್: ಐಸಿಸಿ ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿರುವ ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸದ್ದು ಮಾಡುತ್ತಿದ್ದಾರೆ. ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಮಿಂಚುತ್ತಿದ್ದಾರೆ. ಈಟಿವಿ ಭಾರತ ನಡೆಸಿರುವ ವಿಶೇಷ ಸಂದರ್ಶನದಲ್ಲಿ ಭಾಗವಹಿಸಿರುವ ಬಿಷ್ಣೋಯಿ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.