2ನೇ ಟೆಸ್ಟ್​ ಪಂದ್ಯ ವೀಕ್ಷಣೆಗೆ ಟಿಕೆಟ್​ ಪಡೆದುಕೊಂಡ ಅಭಿಮಾನಿಗಳಿಂದ ಸಂಭ್ರಮ: ವಿಡಿಯೋ - ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ

🎬 Watch Now: Feature Video

thumbnail

By

Published : Feb 11, 2021, 6:36 PM IST

ಚೆನ್ನೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಬಿಸಿಸಿಐ ಪ್ರೇಕ್ಷಕರಿಗೆ ಅವಕಾಶ ಮಾಡಿಕೊಟ್ಟಿದೆ. ಪ್ರತಿದಿನ ಸುಮಾರು 15,000 ಪ್ರೇಕ್ಷಕರಿಗೆ ಟಿಕೆಟ್​ ನೀಡಿದ್ದು, ಕೋವಿಡ್​ 19 ಪ್ರೋಟೋಕಾಲ್​ಗಳ ಪ್ರಕಾರ ಸ್ಯಾನಿಟೈಸರ್​ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ತಿಳಿಸಲಾಗಿದೆ. ಈ ಪಂದ್ಯವನ್ನು ಭಾರತ ಗೆದ್ದು ಸರಣಿಯನ್ನು 1-1ರಲ್ಲಿ ಸಮಬಲ ಮಾಡಿಕೊಳ್ಳಲಿದೆ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.