ಅಹರ್ನಿಶಿ ಟೆಸ್ಟ್: ಗುಲಾಬಿ ಚೆಂಡಿನ ಪಂದ್ಯದ ಬಗ್ಗೆ ನಿಮಗೆಷ್ಟು ಗೊತ್ತು..? - ಈಡನ್ ಗಾರ್ಡನ್ನಲ್ಲಿ ಪಿಂಕ್ ಬಾಲ್ ಟೆಸ್ಟ್
🎬 Watch Now: Feature Video
ಕೋಲ್ಕತ್ತಾ: ಭಾರತ- ಬಾಂಗ್ಲಾದೇಶ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಹೊನಲು ಬೆಳಕಿನಲ್ಲಿ ನಡೆಯಲಿದ್ದು, ಭಾರತೀಯ ಕ್ರಿಕೆಟ್ ಅಭಿಮಾನಿಗಳು ಪಂದ್ಯದ ಬಗ್ಗೆ ಉತ್ಸುಕರಾಗಿದ್ದಾರೆ. ಟೀಂ ಇಂಡಿಯಾದ ಚೊಚ್ಚಲ ಪಿಂಕ್ ಬಾಲ್ ಟೆಸ್ಟ್ ನ.22ರಿಂದ ಈಡನ್ ಗಾರ್ಡನ್ನಲ್ಲಿ ನಡೆಯಲಿದೆ. ಈ ಪಿಂಕ್ ಬಾಲ್ ಟೆಸ್ಟ್ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ...