ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಪಂದ್ಯಾವಳಿ.. ಮ್ಯಾಂಚೆಸ್ಟರ್ ಯುನೈಟೆಡ್ ತಂಡಕ್ಕೆ ಜಯ! - ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಕಪ್
🎬 Watch Now: Feature Video

ಮ್ಯಾಂಚೆಸ್ಟರ್: ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಕಪ್ನ ಮೂರನೇ ಸುತ್ತಿನ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್ ತಂಡ ವೋಲ್ವರ್ಹ್ಯಾಂಪ್ಟನ್ ವಾಂಡರರ್ಸ್ ತಂಡದ ವಿರುದ್ಧ 1-0 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿಸುವ ಮೂಲಕ ನಾಲ್ಕನೇ ಸುತ್ತಿಗೆ ಪ್ರವೇಶ ಪಡೆದಿದೆ.