ದೇಶದ ಸುರಕ್ಷತೆಗೆ ಆದ್ಯತೆ ನೀಡಿ ಐಪಿಎಲ್ ನಡೆಸುವ ವಿಶ್ವಾಸ ವ್ಯಕ್ತಪಡಿಸಿದ ಗಂಗೂಲಿ - ಸೌರವ್ ಗಂಗೂಲಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6409958-thumbnail-3x2-wdfdf.jpg)
ಮುಂಬೈ: ಕೊರೊನಾ ಭೀತಿಯಿಂದಾಗಿ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಮುಂದೂಡಿಕೆಯಾಗಿದ್ದು, ಏಪ್ರಿಲ್ 15ರ ಬಳಿಕ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಐಪಿಎಲ್ ಫ್ರಾಂಚೈಸಿಗಳ ಜತೆ ಚರ್ಚೆ ನಡೆಸಿದ ಬಳಿಕ ಬಿಸಿಸಿಐ ಅಧ್ಯಕ್ಷ ಗಂಗೂಲಿ ಮಾತನಾಡಿದರು. ಐಪಿಎಲ್ ನಡೆಸುವ ವಿಶ್ವಾಸವಿದೆ. ಆದರೆ ದೇಶದ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದ್ದು, ಪರಿಸ್ಥಿತಿ ಅವಲೋಕನ ಮಾಡಲಾಗುತ್ತಿದೆ ಎಂದರು.