ಪೈರಸಿ ತಡೆಗೆ ಕೇಂದ್ರದಿಂದ ಕಠಿಣ ಕಾನೂನು.. ಈ ಬಗ್ಗೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಹೇಳಿದ್ದಿಷ್ಟು.. - shock from the center to the piracy
🎬 Watch Now: Feature Video
ಚಿತ್ರರಂಗಕ್ಕೆ ಮಾರಕವಾಗಿದ್ದ ಪೈರಸಿ ವಿರುದ್ಧ ಕೊನೆಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ಚಿತ್ರ ನಿರ್ಮಾಪಕರ ಜೇಬಿಗೆ ಕತ್ತರಿ ಹಾಕ್ತಿದ್ದ ಪೈರಸಿ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಪೈರಸಿ ಮಾಡುವವರಿಗೆ ₹10 ಲಕ್ಷ ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸೋದಕ್ಕಾಗಿ ಹೊಸ ಕಾನೂನು ತಂದಿದೆ. ಈ ಬಗ್ಗೆ ಈಟಿವಿ ಭಾರತದ ಜತೆ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ ಅರ್ ಜೈರಾಜ್ ಮಾತನಾಡಿದ್ದಾರೆ..