ಬೀದರ್​ನಲ್ಲಿ 100 ಅಡಿ ಎತ್ತರದ ಧ್ವಜಸ್ಥಂಭ ಲೋಕಾರ್ಪಣೆ...! - ಸಂಸದ ಭಗವಂತ ಖೂಬಾ

🎬 Watch Now: Feature Video

thumbnail

By

Published : Jan 26, 2020, 4:30 PM IST

ಗಣರಾಜ್ಯೋತ್ಸವದ ನಿಮಿತ್ತ ದಕ್ಷಿಣ ಮಧ್ಯ ರೈಲ್ವೆ ಇಲಾಖೆ ವತಿಯಿಂದ ನಿರ್ಮಿಸಿರುವ 100 ಅಡಿ ಎತ್ತರದ ಬೃಹತ್ ಧ್ವಜ ಸ್ಥಂಭದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ಸಂಸದ ಭಗವಂತ ಖೂಬಾ ಧ್ವಜಸ್ಥಂಭವನ್ನು ಲೋಕಾರ್ಪಣೆ ಮಾಡಿದ್ದಾರೆ. ಈ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಶಾಸಕರಾದ ಬಂಡೆಪ್ಪ ಕಾಶೆಂಪೂರ್, ಪರಿಷತ್ ಸದಸ್ಯರಾದ ರಘುನಾಥ್ ಮಲ್ಕಾಪೂರೆ, ಅರವಿಂದ ಅರಳಿ, ವಿಜಯಸಿಂಗ್ , ಜಿ.ಪಂ. ಅಧ್ಯಕ್ಷೆ ಗೀತಾ ಚಿದ್ರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.