ತುಮಕೂರು ಕೋವಿಡ್ ಆಸ್ಪತ್ರೆಯಲ್ಲಿ ನಿತ್ಯ 140 ಆಕ್ಸಿಜನ್ ಸಿಲಿಂಡರ್ ಬಳಕೆ: ಡಾ. ವೀರಭದ್ರಯ್ಯ - Tumkur news
🎬 Watch Now: Feature Video
ತುಮಕೂರು: ಆಕ್ಸಿಜನ್ ಅಗತ್ಯತೆ ಇರುವ ಕೊರೊನಾ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ತುಮಕೂರು ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಾರ್ಚ್ ತಿಂಗಳಿಗೂ ಮುನ್ನ ದಿನಕ್ಕೆ 20 ಸಿಲಿಂಡರ್ ಆಕ್ಸಿಜನ್ ಬಳಕೆಯಾಗುತ್ತಿತ್ತು. ಆದರೆ ಇದೀಗ ಪ್ರತಿದಿನ 140 ಸಿಲಿಂಡರ್ ಆಕ್ಸಿಜನ್ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಬೇಡಿಕೆಗೆ ತಕ್ಕಂತೆ 6 ಕಿಲೋ ಲೀಟರ್ ಲಿಕ್ವಿಡ್ ಆಕ್ಸಿಜನ್ ಯುನಿಟ್ ಆರಂಭಿಸಲು ಸಿದ್ಧತೆ ನಡೆದಿದೆ. ಈ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ವಿಸ್ತೃತ ಮಾಹಿತಿ ನೀಡಿದ್ದಾರೆ.
Last Updated : Aug 27, 2020, 5:15 PM IST