ಹಾಸನದಲ್ಲಿ ಈವರೆಗೆ ಪತ್ತೆಯಾದ ಕೊರೊನಾ ಪಾಸಿಟಿವ್ ಕೇಸ್ಗಳೆಷ್ಟು? - Corona Positive Case
🎬 Watch Now: Feature Video
ಹಾಸನ ಜಿಲ್ಲೆಯಲ್ಲಿ ಈವರೆಗೆ 85 ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಸ್ಥಿತಿಗತಿಯ ಕುರಿತು ಹಾಸನದ ಜಿಲ್ಲಾಧಿಕಾರಿ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ.
Last Updated : May 23, 2020, 9:04 PM IST