ಬಳ್ಳಾರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಕಣ್ಮನ ಸೆಳೆದ ಜಾನಪದ ನೃತ್ಯ, ಸಂಗೀತ - ಬಳ್ಳಾರಿಯಲ್ಲಿ ಜಾನಪದ ನೃತ್ಯ, ಸಂಗೀತ
🎬 Watch Now: Feature Video
ಬಳ್ಳಾರಿ ನಗರದಲ್ಲಿ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ಜರುಗಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹುತಾತ್ಮ ಪೈಲ್ವಾನ್ ರಂಜಾನ್ ಸಾಬ್ ವೇದಿಕೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ತಾಲೂಕುಗಳಾದ ಹೊಸಪೇಟೆ, ಸಿರುಗುಪ್ಪ, ಕಂಪ್ಲಿಯಿಂದ ನೂರಾರು ಶಾಲಾ - ಕಾಲೇಜು ವಿದ್ಯಾರ್ಥಿಗಳು ಆಗಮಿಸಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.